ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ಹಾವೇರಿ ವಿಶ್ವವಿದ್ಯಾಲಯ ಘೋಷಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.
ಈ ಕುರಿತು ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿರುವ ಬೊಮ್ಮಾಯಿ, ರಾಜಕಾರಣಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾಳೆ ನಡೆಯಲಿರುವ ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡುವುದಾಗಿ ವಿವಿ ಘೋಷಿಸಿತ್ತು. ಆದರೆ, ತಮ್ಮ ನಿರ್ಧಾರವನ್ನು ಟ್ವೀಟ್ ಮೂಲಕ ಸ್ಪಷ್ಟಪಡಿಸಿರುವ ಬೊಮ್ಮಾಯಿ, ಈ ಗೌರವವನ್ನು ತಿರಸ್ಕರಿಸಿದ್ದಾರೆ.
PublicNext
05/04/2026 02:13 pm
LOADING...