ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಪಿಎಲ್ 2026 : ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ

ಐಪಿಎಲ್ 2026ರ ಆವೃತ್ತಿಯಲ್ಲಿ ಇಂದು ಒಟ್ಟು ಎರಡು ಪಂದ್ಯಗಳು ನಡೆಯುತ್ತಿವೆ. ಇವುಗಳಲ್ಲಿ ಮೊದಲ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವೆ ನಡೆಯುತ್ತಿದೆ. ಸನ್‌ರೈಸರ್ಸ್‌ನ ತವರು ಮೈದಾನವಾದ ಹೈದರಾಬಾದ್‌ನಲ್ಲಿ ಜರುಗುತ್ತಿರುವ ಈ ಪಂದ್ಯದಲ್ಲಿ, ಟಾಸ್ ಗೆದ್ದ ಲಕ್ನೋ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

Edited By :
PublicNext

PublicNext

05/04/2026 03:07 pm

Cinque Terre

5.19 K

Cinque Terre

0