ಮಂಗಳೂರು: ಸಿಎಂ ಸಿದ್ದರಾಮಯ್ಯ ರವಿವಾರ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಕೇರಳದ ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ ಪರ ಮಜೀರ್‌ಪಳ್ಳದಲ್ಲಿ ರವಿವಾರ ಸಂಜೆ ನಡೆಯುವ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದರು. ಬಳಿಕ ಅವರು ರಸ್ತೆ ಮಾರ್ಗವಾಗಿ ಮಂಜೇಶ್ವರದ ಮಜೀರ್‌ಪಳ್ಳಕ್ಕೆ ತೆರಳಿದರು.
PublicNext
05/04/2026 05:36 pm
LOADING...