ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ ಸೀಮೆಯಲ್ಲಿ ದೇವಿಯ ದಿವ್ಯ ಸವಾರಿ: ಭಕ್ತರ ಕಣ್ಮನ ಸೆಳೆದ ಮಹೋತ್ಸವ!

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಜಾತ್ರಾ ಮಹೋತ್ಸವದ ಅಂಗವಾಗಿ ಮುಲ್ಕಿ ಸೀಮೆಯ ಬಿಲ್ಲವ ಸಮಾಜದ ಮೌಲ್ಯದ ಬಲಿ ಉತ್ಸವ ಬೊಂಬೆ ರಥೋತ್ಸವ, ಪಲ್ಲಕ್ಕಿ ಉತ್ಸವ, ಶ್ರೀ ದೇವರ ಕೊಪ್ಪಲ ಸವಾರಿ ಶನಿವಾರ ನಡೆಯಿತು.

ಈ ಸಂದರ್ಭ ದೇವಸ್ಥಾನದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ,ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಡಾ. ಹರಿಕೃಷ್ಣ ಪುನರೂರು, ಗೋಪಾಲಕೃಷ್ಣ ಭಟ್ ಹಾಗೂ ಪ್ರಸಾದ್ ಭಟ್, ಚಂದ್ರಶೇಖರ ಕಾಸಪ್ಪಯ್ಯನವರ ಮನೆ, ಉದ್ಯಮಿ ಶರತ್ ಸಾಲ್ಯಾನ್ ,ಸುನಿಲ್ ಆಳ್ವ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು ,ಅಶ್ವಿನ್ ಆಳ್ವ ಕುಬೆವೂರು,ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ಸತೀಶ್ ಅಂಚನ್ ,ಸಂಜೀವ ದೇವಾಡಿಗ, ಮಹೀಮ್ ಹೆಗ್ಡೆ ಸುಜಿತ್ ಸಾಲ್ಯಾನ್, ಚಂದ್ರಶೇಖರ ಸುವರ್ಣ, ರಮೇಶ್ ಅಮೀನ್ ಕೊಕ್ಕರಕಲ್ ,ದಿನೇಶ್ ಹೆಗ್ಡೆ ಮಾನಂಪಾಡಿ , ಸತೀಶ್ ಶೆಟ್ಟಿ ಪೇಟೆ ಮನೆ, ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್ , ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

05/04/2026 05:42 pm

Cinque Terre

434

Cinque Terre

0

ಸಂಬಂಧಿತ ಸುದ್ದಿ