ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಪಿಎಲ್ 2026 : ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ

ಐಪಿಎಲ್ 2026ರ 11ನೇ ಪಂದ್ಯದಲ್ಲಿ ಇಂದು (ಏಪ್ರಿಲ್ 5) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

Edited By :
PublicNext

PublicNext

05/04/2026 07:05 pm

Cinque Terre

12.61 K

Cinque Terre

0