ಬೆಂಗಳೂರು : ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿರುವ ಐತಿಹಾಸಿಕ ನಿರ್ಣಯವನ್ನು ಪುನರ್ ಪರಿಶೀಲನೆ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಖಂಡಿಸಿ ನಾಳೆ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟಿಸಲು ಮುಂದಾಗಿದೆ.
ನಾಳೆ ಬೆಳಿಗ್ಗೆ 11:30ಕ್ಕೆ ಬೃಹತ್ ಪ್ರತಿಭಟನಾ ಧರಣಿಯನ್ನು ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದು, ರಾಜ್ಯಪಾಲರು ಸರ್ಕಾರಕ್ಕೆ ಬರೆದಿರುವ ಪತ್ರವನ್ನು ವಾಪಸ್ ಪಡೆಯಲು ಆಗ್ರಹಿಸಿದೆ.
PublicNext
05/04/2026 07:55 pm
LOADING...