ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಅಬ್ಬರ

ರಾಜ್ಯ : ರಾಜ್ಯದಲ್ಲಿ ಮಳೆ ಮುಂದುವರಿಕೆ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಇನ್ನೆರಡು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗಲಿದ್ದು, 17 ಜಿಲ್ಲೆಗಳಿಗೆ ನಾಳೆ ನಾಡಿದ್ದು, ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

Edited By : Nagaraj Tulugeri
PublicNext

PublicNext

05/04/2026 07:58 pm

Cinque Terre

18.61 K

Cinque Terre

0