IPL 2026: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಸರಣಿಯ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಮುಖಾಮುಖಿಯಾಗಿವೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 251 ರನ್‌ಗಳ ಬೃಹತ್ ಗುರಿ ನೀಡಿದೆ.
PublicNext
05/04/2026 09:20 pm
LOADING...