ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲವ್ ಜಿಹಾದ್ ಸಂತ್ರಸ್ತ ಯುವತಿಗೆ ಮಾನಸಿಕ ಧೈರ್ಯ ತುಂಬಿದ ಹಿಂದೂ ಕಾರ್ಯಕರ್ತರ ವಿಡಿಯೋ ವೈರಲ್

ಹುಬ್ಬಳ್ಳಿ: ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಹಿಂದೂ ಯುವತಿಯೊಬ್ಬಳು ಸಂಕಷ್ಟಕ್ಕೆ ಸಿಲುಕಿದ್ದಳು. ಈ ವಿಷಯ ತಿಳಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆ ಯುವತಿಯ ಮನೆಗೆ ತೆರಳಿ ಕೌನ್ಸಿಲಿಂಗ್ ನೀಡಿದ್ದಾರೆ. ಲವ್ ಜಿಹಾದ್ ಬಲೆಗೆ ಬಿದ್ದ ಯುವತಿಗೆ ಮಾನಸಿಕ ಧೈರ್ಯ ತುಂಬಿ, ಸರಿಯಾದ ಮಾರ್ಗದರ್ಶನ ನೀಡುವಲ್ಲಿ ಹಿಂದೂ ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯುವತಿಯ ಹಳೇ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/04/2026 10:26 pm

Cinque Terre

25.94 K

Cinque Terre

8

ಸಂಬಂಧಿತ ಸುದ್ದಿ