ಉಡುಪಿ: ಟಿಪ್ಪರ್ ಒಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಗರ್ಭಿಣಿ ಹಸು ಒಂದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಕಾಲೇಜು ಬಳಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಹಸು ಕಾರು ಒಂದನ್ನು ಕಂಡು ಹಿಂದಕ್ಕೆ ಸರಿದು ಬಂದಿದೆ. ಈ ವೇಳೆ ಅತಿ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಗರ್ಭಿಣಿ ಹಸು ಸ್ಥಳದಲ್ಲೇ ಮೃತಪಟ್ಟಿದೆ.
Kshetra Samachara
06/04/2026 04:09 pm
LOADING...