IPL 2026ರ 12ನೇ ಪಂದ್ಯವು ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ. ಈ ಮಹತ್ವದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ KKR ನಾಯಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಒಂದೆಡೆ ಪಂಜಾಬ್ ಕಿಂಗ್ಸ್ ಈ ಟೂರ್ನಿಯಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದರೆ, ಮತ್ತೊಂದೆಡೆ ಕೋಲ್ಕತ್ತಾ ನೈಟ್ ರೈಡರ್ಸ್ ಆಡಿರುವ ಎರಡೂ ಪಂದ್ಯಗಳಲ್ಲಿ ಸೋಲು ಕಂಡು 9ನೇ ಸ್ಥಾನಕ್ಕೆ ಕುಸಿದಿದೆ.
PublicNext
06/04/2026 07:35 pm
LOADING...