ಹುಬ್ಬಳ್ಳಿ: ಹುಬ್ಬಳ್ಳಿ ಜಿಮ್ ಟ್ರೇನರ್ ಲವ್ ಜಿಹಾದ್ ಪ್ರಕರಣ ಮತ್ತೊಂದು ತಿರುವು ಕಂಡಿದೆ. ನೇಹಾ ಹಿರೇಮಠ ಕೊಲೆ ಮತ್ತು ಈ ಲವ್ ಜಿಹಾದ್ ಕೇಸ್ ಒಂದೇ ಎಂದು ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚಾಗುತ್ತಿವೆ. ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನ ಯಾಮಾರಿಸಿ ಅವರೊಂದಿಗೆ ಕಾಮದಾಹ ತೀರಿಸಿಕೊಂಡು ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಇದೀಗ ಜಿಮ್ ಟ್ರೈನರ್ ವಿರುದ್ಧದ ಲವ್ ಜಿಹಾದ್ ಪ್ರಕರಣಕ್ಕೆ ನೇಹಾ ಹಿರೇಮಠ ಕೊಲೆ ಲಿಂಕ್ ಇರುವ ಅನುಮಾನ ವ್ಯಕ್ತವಾಗಿದೆ.
ಈ ಬಗ್ಗೆ ಸ್ವತಃ ನೇಹಾ ತಂದೆ ನಿರಂಜನ ಹಿರೇಮಠ, ಸಮೀರ್ ಮುಲ್ಲಾ ಜಿಮ್‌ನಲ್ಲಿನ ಕರಾಳ ಸತ್ಯ ಬಿಚ್ಚಿಟ್ಟಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/04/2026 10:15 pm
LOADING...