ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಉಪಚುನಾವಣೆ ಕದನ ಎರಡು ಕ್ಷೇತ್ರದಲ್ಲೂ ನಮ್ಮದೇ ಗೆಲುವು - ಡಿಕೆ ಸುರೇಶ್

ಬೆಂಗಳೂರು : ಉಪಚುನಾವಣೆ ನಡೆಯಲಿರುವ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಸದಾಶಿವನಗರದಲ್ಲಿ ಹೇಳಿದರು.

ನಮ್ಮ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳು ಹಾಗೂ ಆ ಭಾಗದ ಅಭಿವೃದ್ಧಿ ವಿಚಾರದಲ್ಲಿ ತೋರಿದ ಸ್ಪಂದನೆಗೆ ಮತದಾರರು ಬೆಂಬಲ ನೀಡಲಿದ್ದಾರೆ. ಹೀಗಾಗಿ, ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದರು.

ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಕೇಳಿದ ಪ್ರಶ್ನೆಗೆ, "ಉಪಚುನಾವಣೆ ಮುಗಿದ ನಂತರ ಈ ಬಗ್ಗೆ ಮಾತನಾಡೋಣ. ಸದ್ಯಕ್ಕೆ ನನಗೆ ತಮಿಳುನಾಡು ಚುನಾವಣೆ ಜವಾಬ್ದಾರಿ ನೀಡಲಾಗಿದೆ ಎಂದರು.

Edited By :
PublicNext

PublicNext

07/04/2026 04:15 pm

Cinque Terre

2.93 K

Cinque Terre

0

ಸಂಬಂಧಿತ ಸುದ್ದಿ