ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭೇಟಿ ನೀಡಿ ಧೈರ್ಯ ತುಂಬಿದರು. ಹಿಂದೂ ಯುವತಿಯರ ಮೇಲೆ ಲವ್ ಜಿಹಾದ್ ಆಗುತ್ತಿವೆ, ನಿಮ್ಮೊಂದಿಗೆ ನಾವಿದ್ದೇವೆ, ಸಂತ್ರಸ್ತ ಯುವತಿಗೆ ನ್ಯಾಯ ಸಿಗುವರೆಗೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಂತ್ರಸ್ತ ಯುವತಿಯ ಕುಟುಂಬಕ್ಕೆ ಪ್ರಹ್ಲಾದ ಜೋಶಿ ಅವರು ಧೈರ್ಯ ತುಂಬಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
07/04/2026 07:18 pm
LOADING...