ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡನೀಯ - ಚಕ್ರವರ್ತಿ ಸೂಲಿಬೆಲೆ

ಧಾರವಾಡ: ಆರ್‌ಎಸ್‌ಎಸ್ ಹಾಗೂ ಬಿಜೆಪಿಯನ್ನು ವಿಷಸರ್ಪಕ್ಕೆ ಹೋಲಿಕೆ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡನೀಯ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್‌.ಎಸ್‌.ಎಸ್- ಬಿಜೆಪಿಯವರು ಬಂದಾಗ ನಮಾಜ್ ಮಾಡುವುದನ್ನು ಅರ್ಧಕ್ಕೆ ನಿಲ್ಲಿಸಿಯಾದರೂ ಅವರನ್ನು ಹೊಡೆಯಿರಿ ಎಂದು ಹೇಳಿಕೆ ನೀಡುವ ಮೂಲಕ ಮುಸಲ್ಮಾನರನ್ನು ಪ್ರಚೋದಿಸಿದ್ದಾರೆ. ಮಹಾಭಾರತದ ಶಕುನಿ ಕೌರವ ಕುಲವನ್ನೇ ನಾಶ ಮಾಡಿದಂತೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಾಶ ಮಾಡಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

07/04/2026 09:38 pm

Cinque Terre

23.08 K

Cinque Terre

1

ಸಂಬಂಧಿತ ಸುದ್ದಿ