ಗುವಾಹಟಿ: ಯಶಸ್ವಿ ಜೈಸ್ವಾಲ್ ಅರ್ಧಶತಕ, ವೈಭವ್ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್‌ಗೆ 151 ರನ್‌ಗಳ ಬಿಗ್ ಟಾರ್ಗೆಟ್ ನೀಡಿದೆ.
ಗುವಾಹಟಿಯಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2026ರ ಟೂರ್ನಿಯ 13ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 11 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 150 ರನ್ ಬಾರಿಸಿದೆ. ತಂಡದ ಪರ ಯಶಸ್ವಿ ಜೈಸ್ವಾಲ್ ಅಜೇಯ 77 ರನ್ (32 ಎಸೆತ), ವೈಭವ್ ಸೂರ್ಯವಂಶಿ 39 ರನ್ (14 ಎಸೆತ) ಚಚ್ಚಿದರು.
PublicNext
07/04/2026 11:22 pm
LOADING...