ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ನಿವಾಸದಲ್ಲಿ ತಮಿಳು ಹೊಸ ವರ್ಷ ಆಚರಿಸಿದ ಪ್ರಧಾನಿ ಮೋದಿ

ನವದೆಹಲಿ: ದೆಹಲಿಯಲ್ಲಿರುವ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಅಧಿಕೃತ ನಿವಾಸದಲ್ಲಿ ಇಂದು 'ತಮಿಳು ಹೊಸ ವರ್ಷ'ದ (ಪುತಾಂಡು) ಸಂಭ್ರಮ ಮನೆಮಾಡಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ ಸಂಭ್ರಮಿಸಿದರು. ತಮಿಳು ಸಂಪ್ರದಾಯದಂತೆ ಹಮ್ಮಿಕೊಳ್ಳಲಾಗಿದ್ದ ಹೊಸ ವರ್ಷದ ಆಚರಣೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ತಮಿಳು ಸಂಸ್ಕೃತಿ ಪ್ರತಿಬಿಂಬಿಸುವ ವಿವಿಧ ಸಾಂಸ್ಕೃತಿಕ ಅಂಶಗಳು ಗಮನಸೆಳೆದವು.

Edited By : Abhishek Kamoji
PublicNext

PublicNext

14/04/2026 05:09 pm

Cinque Terre

39.1 K

Cinque Terre

1

ಸಂಬಂಧಿತ ಸುದ್ದಿ