ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಸ್ತೆಗೆ ಬಂದ ಕೊಳಚೆ ನೀರು, ಜನರ ಪರದಾಟ

ರಾಮ ನಗರ- ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಗೌರಮ್ಮಕೆರೆ ಮುಖ್ಯರಸ್ತೆಯ ಕಾಮಗಾರಿ ವಿಳಂಬ ಹಾಗೂ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು ಮತ್ತು ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಭವಿಸುವಂತಾಗಿದೆ.

ಗುತ್ತಿಗೆದಾರರ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆಗೆ ಕೊಳಚೆ ನೀರು ತುಂಬಿದ್ದು ಇದರಿಂದಾಗಿ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Edited By : Nirmala Aralikatti
Kshetra Samachara

Kshetra Samachara

19/04/2026 10:17 am

Cinque Terre

660

Cinque Terre

0