ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿನ ನ್ಯೂ ಟೌನ್ ಶಿಪ್ ಯೋಜನೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯನ್ನು ಕೈ ಬಿಡಲು ಪೊಲೀಸರು ಮನವಿ ಮಾಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗ್ತಿದ್ದು, ಈಗ ಪೊಲೀಸರು ಸಹ ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ, ರೈತರು ನಾವು ಪ್ರತಿಭಟನೆ ಮುಂದುವರೆಸುತ್ತೇವೆಂದು ತಿಳಿಸಿದ್ದಾರೆ. ಸದ್ಯ ಭೈರಮಂಗಲ ಗ್ರಾಮದ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದೆ.
PublicNext
19/04/2026 08:08 pm
LOADING...