ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರದಲ್ಲಿ ಅಕ್ಷಯ ತೃತೀಯ ಸಂಭ್ರಮ!

ರಾಮ ನಗರ: ಬಸವಜಯಂತಿ ಹಾಗೂ ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ APMC ಮಾರ್ಕೆಟ್‌ನಲ್ಲಿ ಹೂವಿನ ವ್ಯಾಪಾರ ಭರ್ಜರಿಯಾಗಿದೆ.

ಅದೇ ರೀತಿ ಹೂವಿನ ಬೆಲೆ ಸಹ ಗಗನಕ್ಕೇರಿದೆ. ಎಲ್ಲ ಹೂವಿನ ಬೆಲೆಯಲ್ಲಿ ಶೇ.30 ₹ ಅಷ್ಟು ಬೆಲೆ ಏರಿಕೆಯಾಗಿದೆ. ಬೆಳಗ್ಗೆ 4 ಗಂಟೆಗೆ ಮಾರ್ಕೆಟ್‌ನಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದ್ದು, ರಾಮನಗರ, ಚನ್ನಪಟ್ಟಣದಿಂದ ಬಂದಿರುವ ಜನರು ಖರೀದಿಯಲ್ಲಿ ನಿರತರಾಗಿದ್ದಾರೆ.

Edited By :
Kshetra Samachara

Kshetra Samachara

20/04/2026 09:07 am

Cinque Terre

1.02 K

Cinque Terre

0