ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾದ ಮಾಚಿ ಸಚಿವ ಮುನೇನಕೊಪ್ಪ

ಅಣ್ಣಿಗೇರಿ: ತಾಲೂಕ ಸುಕ್ಷೇತ್ರ ಬೆನ್ನೂರ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಕೋಳಿವಾಡ ಬಸವೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೆನಕೊಪ್ಪ ಭಾಗಿಯಾಗಿ, ದೇವರ ದರ್ಶನ ಪಡೆದು ನಾಡಿನ ಜನತೆಗೆ ಒಳಿತಾಗಲೆಂದು ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀ ಸಿದ್ದಲಿಂಗಯ್ಯ ಶಾಸ್ತ್ರೀಗಳು ಪ್ರವಚಣಕಾರರು,ಗ್ರಾಮದ ಗುರು ಹಿರಿಯರು, ಸಕಲ ಸದ್ಭಕ್ತರು, ತಾಯಂದಿರು, ಯುವಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

20/04/2026 09:43 am

Cinque Terre

18.13 K

Cinque Terre

0

ಸಂಬಂಧಿತ ಸುದ್ದಿ