ಗದಗ: ಗದಗ ನಗರದಲ್ಲಿ ಕನ್ನಡ ಸಂಸ್ಕೃತ ಇಲಾಖೆ, ಜಿಲ್ಲಾಡಳಿತ ವತಿಯಿಂದ ಜಗಜ್ಯೋತಿ ಬಸವೇಶ್ವರ ಅವರ ಜಯಂತಿ ಆಚರಣೆ ಮಾಡಲಾಯಿತು.
ನಗರದ ತೊಂಟಾಧಾರ್ಯ ಮಠ ದಿಂದ್ ಬೃಹತ್ ಮೆರವಣಿಗೆ ನಡೆಸಲಾಯಿತು. ವಾದ್ಯ ಮೇಳಗಳೊಂದಿಗೆ ರಥದಲ್ಲಿ ಬಸವೇಶ್ವರ ಮೂರ್ತಿ ಅದ್ದೂರಿ ಮೆರವಣಿಗೆ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತ ಇಲಾಖೆ ಉಪ ನಿರ್ದೇಶಕ ಬಸವರಾಜ್ ಬಳ್ಳಾರಿ ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಬಸವ ತತ್ವ ಅನುಯಾಯಿಗಳು, ಸಾರ್ವಜನಿಕರು ಭಾಗಿಯಾಗಿದ್ರು.
Kshetra Samachara
20/04/2026 12:43 pm
LOADING...