ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಧಿಕಾರಿಗಳ ಮೌನದಲ್ಲಿ ಮರಳು ದಂಧೆ ಆರ್ಭಟ- ಯಾರ ರಕ್ಷಣೆ?

ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ದಂಧೆ ಎಗ್ಗಿಲ್ಲದೇ ಸಾಗುತ್ತಿದೆ, ಜಿಲ್ಲೆಯ ಯಾದಗಿರಿ ನಗರದ ಸುತ್ತಲು ಮತ್ತು ಶಹಾಪುರ ತಾಲೂಕಿನ ದೋರನಹಳ್ಳಿ ಸೇರಿದಂತೆ ಹಲವೆಡೆ ಅವ್ಯಾಹತವಾಗಿ ಈ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಗಪ್ ಚುಪ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ, ದಂಧೆಕೋರರು ರಾತ್ರಿ ಹತ್ತು ಗಂಟೆ ನಂತರ ಬೆಳಗಿನ ಜಾವದ ವರೆಗೂ ನಿರಂತರವಾಗಿ ಮರಳು ಮಾಫಿಯಾ ರಾಜಾರೋಷವಾಗಿ ನಡೆಯುತ್ತಿದೆ. ಪೊಲೀಸರು, ಸಂಬಂಧಿಸಿದ ಅಧಿಕಾರಿಗಳು ಜಾಣ ಕುರುಡರಂತೆ ನಡೆದುಕೊಳ್ಳುತ್ತಿರೋದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

Edited By : Somashekar
PublicNext

PublicNext

22/04/2026 11:13 am

Cinque Terre

6.5 K

Cinque Terre

0