ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಸಿಇಟಿ ಪರೀಕ್ಷೆ ಬರೆಯಲು ಅಪಾಯಕಾರಿ ಬಸ್ ಪ್ರಯಾಣ ಬೆಳೆಸಿದ ವಿದ್ಯಾರ್ಥಿಗಳು..

ಚಿತ್ರದುರ್ಗ ನಗರದಲ್ಲಿ ಇಂದು ನಡೆದ ಸಿಇಟಿ (CET) ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಚಳ್ಳಕೆರೆ ನಗರದಿಂದ ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಖಾಸಗಿ ಬಸ್ ಗಳ ಟಾಪ್ ಮೇಲೆ ಕುಳಿತು ಪರೀಕ್ಷೆ ಬರೆಯಲು ತೆರಳಿದ್ದಾರೆ..

ಚಳ್ಳಕೆರೆ ತಾಲ್ಲೂಕಿನ ಸಾವಿರಾರು ವಿದ್ಯಾರ್ಥಿಗಳು ಚಿತ್ರದುರ್ಗದಲ್ಲಿ ನಡೆಯುವ ಸಿಇಟಿ ಪರೀಕ್ಷೆ ಬರೆಯಲು ಬಸ್ಸುಗಳ ತೀವ್ರ ಕೊರತೆ ಉಂಟಾಗಿದ್ದು ಬಸ್ ನಲ್ಲಿ ಅತಿಯಾದ ಜನಸಂದಣಿಯಿಂದಾಗಿ, ವಿದ್ಯಾರ್ಥಿಗಳು ಬಸ್ ಟಾಪ್ ಏರಿ ಅಪಾಯಕಾರಿ ಪ್ರಯಾಣ ಮಾಡುತ್ತಿರುವ ದೃಶ್ಯಗಳು ಚಳ್ಳಕೆರೆ ನಗರದಲ್ಲಿ ಕಂಡು ಬಂದಿದೆ.

Edited By : Shivu K
PublicNext

PublicNext

23/04/2026 10:06 pm

Cinque Terre

13.37 K

Cinque Terre

0

ಸಂಬಂಧಿತ ಸುದ್ದಿ