ಕೊಪ್ಪಳ : ಕೊಪ್ಪಳ ಜಿಲ್ಲಾಸ್ಪತ್ರೆಗೆ ಕೊಪ್ಪಳ ಲೋಕಾಯುಕ್ತ DYSP ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚಿಗೆ ಆಸ್ಪತ್ರೆಯಲ್ಲಿ ಫ್ಯಾನ್ ಇಲ್ಲದೇ ಇರೋ ಬಗ್ಗೆ ದೊಡ್ಡ ಮಟ್ಟದ ಸುದ್ದಿ ಆಗಿತ್ತು. ಬೇರೆ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿತ್ತು. ಕುಡಿಯುವ ನೀರಿನ ವ್ಯವಸ್ಥೆ ಕೂಡ ಇರಲಿಲ್ಲ. ಈ ಬಗ್ಗೆ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕುತ್ತಿದೆ. ರೋಗಿಗಳೊಂದಿಗೆ ಸೌಲಭ್ಯಗಳ ಬಗೆಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಪಡೆದರು.
PublicNext
24/04/2026 11:57 am
LOADING...