ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಎಸ್ ವೈ ಅಭಿಮಾನೋತ್ಸವಕ್ಕೆ ಭೂಮಿ ಪೂಜೆ!

ಬೆಂಗಳೂರು/ ಚಿತ್ರದುರ್ಗ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ ಹಿನ್ನೆಲೆ ಚಿತ್ರದುರ್ಗದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಹತ್ತಿರ ಇರುವ ಮೈದಾನದಲ್ಲಿ ಇಂದು ಭೂಮಿ ಪೂಜೆ ಶಾಸ್ತ್ರವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಿಕಾರಿಪುರ ಶಾಸಕರಾದ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ,ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ, ಮಾಜಿ ಸಚಿವ ಬಿ. ಶ್ರೀರಾಮುಲು ಸೇರಿದಂತೆ ಮತ್ತಿತರರು ಹಾಜರಿದ್ದರು.

Edited By :
PublicNext

PublicNext

26/04/2026 12:43 pm

Cinque Terre

12.19 K

Cinque Terre

1