ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಡಿಲನ ಆರ್ಭಟಕ್ಕೆ ಹೊತ್ತಿ ಉರಿದ ತೆಂಗಿನ ಮರ

ಶಿವಮೊಗ್ಗ : ಮಲೆನಾಡು ಶಿವಮೊಗ್ಗದಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಸಿಡಿಲಿನ ಆರ್ಭಟಕ್ಕೆ ತೆಂಗಿನಮರವೊಂದು ಹೊತ್ತಿ ಉರಿದ ಘಟನೆ ಶಿವಮೊಗ್ಗದ ವಿದ್ಯಾನಗರದಲ್ಲಿ ನಡೆದಿದೆ. ಮನೆ ಮುಂದೆ ಇದ್ದ ತೆಂಗಿನ ಮರ ಏಕಾಏಕಿ ಸಿಡಿಲು ಬಡಿದು ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

27/04/2026 01:50 pm

Cinque Terre

580

Cinque Terre

0

ಸಂಬಂಧಿತ ಸುದ್ದಿ