ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಬಿಸಿಲ ಧಗೆ ಏರುತ್ತಿದೆ. ಮಳೆಗಾಗಿ ಅಲ್ಲಲ್ಲಿ ಪೂಜೆ ಪ್ರಾರ್ಥನೆಗಳು ನಡೆಯುತ್ತಿವೆ. ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಮಕ್ಕಳು ಮಳೆಗಾಗಿ ಪ್ರಾರ್ಥಿಸಿ ಹುಯ್ಯೋ ಹುಯ್ಯೋ ಮಳೆರಾಯ ಎಂದು ಹಾಡುತ್ತಾ ಬಸವನ ವಿಗ್ರಹ ಹೊತ್ತು ಮೆರವಣಿಗೆ ನಡೆಸಿದರು. ಈ ವೇಳೆ ದಾರಿಯುದ್ದಕ್ಕೂ ಮಕ್ಕಳಿಗೆ ನೀರು ಹುಯ್ಯುವ ಮೂಲಕ ಗ್ರಾಮಸ್ಥರು ವರುಣನ ಕೃಪೆಗಾಗಿ ಪ್ರಾರ್ಥಿಸಿದರು. ಈ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
PublicNext
28/04/2026 02:55 pm
LOADING...