ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿ, ಪೊಲೀಸರಿಂದ ಅದ್ಧೂರಿ ಬೀಳ್ಕೊಡುಗೆ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಜಗದೀಶ್ ಮತ್ತಿಗಟ್ಟಿ ವರ್ಗಾವಣೆ ಆಗುತ್ತಿದ್ದಂತೆ, ಠಾಣೆಯ ಇನ್ಸ್ಪೆಕ್ಟರ್ ಮತ್ತು ಪಿಎಸ್‌ಐ ಸಿಬ್ಬಂದಿ ಸೇರಿ ಅದ್ದೂರಿಯಾಗಿ ಬೀಳ್ಕೊಟ್ಟರು. ಅಷ್ಟೇ ಅಲ್ದೆ ಅವರ ಮುಂದಿನ ಪಯಣ ಚೆನ್ನಾಗಿರಲಿ ಎಂದು ಶುಭ ಹಾರೈಸಿದರು.

Edited By : Somashekar
Kshetra Samachara

Kshetra Samachara

28/04/2026 03:33 pm

Cinque Terre

6.38 K

Cinque Terre

0

ಸಂಬಂಧಿತ ಸುದ್ದಿ