ಹುಬ್ಬಳ್ಳಿ: ಡಿಜಿಟಲ್ ಮಾಧ್ಯಮದಲ್ಲೇ ಮುಂಚೂಣಿಯಲ್ಲಿರುವ ಪಬ್ಲಿಕ್ ನೆಕ್ಸ್ಟ್ ಸಂಸ್ಥೆಯು ಶ್ರೀ ರಾಜೇಶ್ವರಿ ಪ್ರಾಪರ್ಟಿಸ್ ಸಹಭಾಗಿತ್ವದಲ್ಲಿ ಪಬ್ಲಿಕ್ ನೆಕ್ಸ್ಟ್ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕೃಷಿ ಉಪಕರಣಗಳ ಸಂಶೋಧನೆಯ ಮೂಲಕ ಬಹುದೊಡ್ಡ ಸಾಧನೆ ಮಾಡಿರುವ ಸಾಧಕರು ಖಾಜಾಹುಸೇನ್ ಗುಳಗುಂದಿ ಅವರಿಗೆ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/04/2026 06:06 pm
LOADING...