ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಆರು ವರ್ಷಗಳಿಂದ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಿದೆ. ಶಾಸಕ ರಿಜ್ವಾನ್ ಅರ್ಷದ್ ಅವರ ಸಮರ್ಥ ನಾಯಕತ್ವದಲ್ಲಿ ಕ್ಷೇತ್ರವು ಸರ್ವತೋಮುಖ ಪ್ರಗತಿಯತ್ತ ಹೆಜ್ಜೆ ಹಾಕುತ್ತಿದೆ. ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಸರ್ಕಾರಿ ಶಾಲೆಗಳ ಆಧುನೀಕರಣ ಹಾಗೂ ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
PublicNext
28/04/2026 06:20 pm
LOADING...