ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಸಚಿವ ಸಂಪುಟ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ

ಮಡಿಕೇರಿ: ರಾಜ್ಯದಲ್ಲಿ ಸಚಿವ ಸಂಪುಟ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕಿಯಿಸಿದ ಕೆಪಿಸಿಸಿ ವಕ್ತಾರ ಎಂ ಎಲಕ್ಷ್ಮಣ್. ಸಚಿವರು ಇಲಾಖೆಯ ಕೆಲಸದ ಮೇಲೆ ಕೆಲವರು ಹೋಗಿದ್ದಾರೆ. ಸಚಿವ ಸಂಪುಟ ಬದಲಾವಣೆ ಹೈ ಕಮಾಂಡ್ ನೋಡಿಕೊಳ್ಳುತ್ತದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಬದಲಾವಣೆ ವಿಚಾರ ಮಾಧ್ಯಮದಲ್ಲಿ ಮಾತ್ರ ಬರುತ್ತಿದೆ. ಕಳೆದ ಎಂಟು ತಿಂಗಳಿಂದ ಇದೇ ವಿಚಾರ ಹರಿದಾಡುತ್ತಿದೆ. ಏನೇ ಆಗಬೇಕಿದ್ದರೂ ಹೈಮಾಂಡ್ ನಿರ್ಧರವೇ ಅಂತಿಮ ಎಂದು ಕೆಪಿಸಿಸಿ ವಕ್ತಾರ ಎಂ ಎಲಕ್ಷ್ಮಣ್ ಮಡಿಕೇರಿಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

28/04/2026 06:48 pm

Cinque Terre

220

Cinque Terre

0

ಸಂಬಂಧಿತ ಸುದ್ದಿ