ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಬ್ಲಿಕ್ ನೆಕ್ಸ್ಟ್ ರತ್ನ ಪ್ರಶಸ್ತಿ-2026- ನಾರದಮುನಿ.ಎನ್. ಕಡಬಿಗೇರಿ ಅವರಿಗೆ "ವಿದ್ಯಾರತ್ನ" ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ಸಂಸ್ಥೆ ವತಿಯಿಂದ, ಶ್ರೀ ರಾಜೇಶ್ವರಿ ಪ್ರಾಪರ್ಟಿಸ್ ಸಹಭಾಗಿತ್ವದಲ್ಲಿ ಪಬ್ಲಿಕ್ ನೆಕ್ಸ್ಟ್ ರತ್ನ ಪ್ರಶಸ್ತಿ- 2026 ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿದ ಶ್ರೀ ವಿಘ್ನೇಶ್ವರ ಶಿಕ್ಷಣ ಸಂಸ್ಥೆಯ ಮೂಲಕ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿದ್ದು, VINS COLLEGE ಮೂಲಕ ನರ್ಸಿಂಗ್ ಕ್ಷೇತ್ರದಲ್ಲಿ 100% ಪ್ಲೆಸಮೆಂಟ್ ಮಾಡಿಸುವ ಸಾಧಕರಾದ ನಾರದಮುನಿ.ಎನ್. ಕಡಬಿಗೇರಿ ಅವರಿಗೆ "ವಿದ್ಯಾರತ್ನ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/04/2026 08:11 pm

Cinque Terre

136.25 K

Cinque Terre

1

ಸಂಬಂಧಿತ ಸುದ್ದಿ