ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಐರನ್ ಮ್ಯಾನ್ ಪೊಲೀಸ್ ಇನ್ಸ್‌ಪೆಕ್ಟರ್ ಮುರುಗೇಶ ಆರ್. ಚೆನ್ನಣ್ಣವರ್‌ಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಿಜಿಟಲ್ ಮಾಧ್ಯಮದಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿದ ಪಬ್ಲಿಕ್ ನೆಕ್ಸ್ಟ್ ವತಿಯಿಂದ ಶ್ರೀ ರಾಜೇಶ್ವರಿ ಪ್ರಾಪರ್ಟಿಸ್ ಸಹಭಾಗಿತ್ವದಲ್ಲಿ ಪಬ್ಲಿಕ್ ನೆಕ್ಸ್ಟ್ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪೊಲೀಸ್ ಇಲಾಖೆಯಲ್ಲಿ ಶ್ರದ್ಧೆ, ಸರಳತೆಯಿಂದ ಕರ್ತವ್ಯ ನಿರ್ವಹಿಸಿದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮುರುಗೇಶ ಆರ್ ಚನ್ನಣ್ಣವರ ಅವರು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಅವಿಸ್ಮರಣೀಯ ಸೇವೆಯನ್ನು ಪರಿಗಣಿಸಿ "ಸೇವಾ ರತ್ನ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/04/2026 08:21 pm

Cinque Terre

98.58 K

Cinque Terre

8

ಸಂಬಂಧಿತ ಸುದ್ದಿ