ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ : ಕನಕಪುರದಲ್ಲಿ ನಾಳೆ ಡಿಕೆಶಿ ಕೆಡಿಪಿ ಸಭೆ

ರಾಮನಗರ : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ವಿಚಾರ ಗರಿಗೆದರಿರುವಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರದಲ್ಲಿ ಕೆಡಿಪಿ ಸಭೆ ನಡೆಸಲು ಮುಂದಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಕೆಡಿಪಿ ಸಭೆ ಕರೆದಿರುವ ಡಿಕೆಶಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸು ಸೂಚಿಸಿದ್ದಾರೆ. ಇದೇ ಸಭೆಯಲ್ಲಿ ನಗರಸಭೆಯ ಅಧಿಕಾರಿಗಳು ಸಹ ಉಪಸ್ಥಿತಿ ಇರಲಿದ್ದಾರೆ. ರಾಜಕೀಯ ಜಂಜಾಟದ ಮಧ್ಯೆ ಡಿಕೆಶಿ ತಾಲೂಕಿನ ಅಭಿವೃದ್ಧಿ ಬಗ್ಗೆಯೂ ಗಮನಹರಿಸಿದ್ದಾರೆ.

Edited By :
Kshetra Samachara

Kshetra Samachara

28/04/2026 09:17 pm

Cinque Terre

920

Cinque Terre

0