ಗದಗ : ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಕಾರೊಂದು ಹರಿದ ಪರಿಣಾಮವಾಗಿ ಶಿಕ್ಷಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
ಮೂಲತಃ ಮಾಡಳ್ಳಿ ಗ್ರಾಮದ ಅಶೋಕ (52) ಹಾಗೂ ಆಟೋ ಚಾಲಕ ಶಿವಾನಂದ ಹುಲಕೋಟಿ (50) ಮೃತರು ಘಟನೆಯಲ್ಲಿ ಮತ್ತೋರ್ವ ಶಿಕ್ಷಕ ಎಮ್.ಎಸ್.ಚಾಕಲಬ್ಬಿ ಗಾಯಗೊಂಡಿದ್ದಾರೆ.ಮೃತರಲ್ಲಿ ಅಶೋಕ ಸರವಿ ಅಕ್ಕಿಗುಂದ ತಾಂಡಾದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.
Kshetra Samachara
29/04/2026 12:29 pm
LOADING...