ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಹಾರ್ಡ್ ವೇರ್ ಅಂಗಡಿಗೆ ಹೊತ್ತಿಕೊಂಡ ಬೆಂಕಿ - ಲಕ್ಷಾಂತರ ರೂ. ಹಾನಿ

ಬೆಳಗಾವಿ: ಹಾರ್ಡ್ ವೇರ್ ಅಂಗಡಿಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಹಾನಿಯಾಗಿರುವ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಬಳಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಕಾಣಿಸಿಕೊಂಡು ಲಕ್ಷಾಂತರ ರೂ ಹಾನಿಯಾಗಿದೆ. ಅಕ್ಕಪಕ್ಕದ ಅಂಗಡಿಗಳಿಗೆ ಯಾವುದೇ ಹಾನಿಯಾಗಿಲ್ಲ.‌ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Edited By :
PublicNext

PublicNext

29/04/2026 01:09 pm

Cinque Terre

14.58 K

Cinque Terre

0

ಸಂಬಂಧಿತ ಸುದ್ದಿ