ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಮೇ 1 ರಂದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -2ರ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಹೊಸಹಳ್ಳಿ, ಲಕ್ಷ್ಮೀಪುರ, ಮೈಲಾರಪ್ಪ ಕ್ಯಾಂಪ್, ವೀರಾಪುರ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಈಚಲವಾಡಿ, ಬಸಾಪುರ ಶಾರದಾ ಕಾಲೋನಿ, ಶರಾವತಿನಗರ, ಐಹೊಳೆ ರಸ್ತೆ, ಶ್ರೀನಿವಾಸ ಲೇಔಟ್ ಹಾಗೂ ಸುತ್ತಮುತ್ತಲಿನ ಐಪಿ ಪ್ರದೇಶಗಳಲ್ಲಿ ಮೇ.01 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

29/04/2026 03:24 pm

Cinque Terre

420

Cinque Terre

0

ಸಂಬಂಧಿತ ಸುದ್ದಿ