ಬಾಗಲಕೋಟೆ : ಜಮಖಂಡಿ ತಾಲೂಕಿನ ಸಾವಳಗಿ ಸಮೀಪ ಕನ್ನೊಳ್ಳಿ ಗ್ರಾಮದಲ್ಲಿ ಬಿಸಿಲಿನ ತಾಪಕ್ಕೆ ಓಮಿನಿ ಕಾರಿಗೆ ಬೆಂಕಿ ಹತ್ತಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಯಾವುದೇ ಪ್ರಾಣ ಹಾನಿ ಆಗಿಲ್ಲ.
Kshetra Samachara
29/04/2026 08:15 pm
LOADING...