ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಅಪಘಾತ - ಸವಾರನಿಗೆ ಗಂಭೀರ ಗಾಯ

ಶಿವಮೊಗ್ಗ : ಹೊಸನಗರ ತಾಲೂಕಿನ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

​ಗಾಯಗೊಂಡ ಯುವಕನನ್ನು ಹೊನ್ನಾಳಿ ತಾಲೂಕು ಕುಂದೂರು ಗ್ರಾಮದ ನಿವಾಸಿ ಪ್ರದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ಭೀಕರತೆಗೆ ಪ್ರದೀಪ್ ಅವರ ತಲೆ ಹಾಗೂ ಕಾಲಿಗೆ ತೀವ್ರ ಸ್ವರೂಪದ ಪೆಟ್ಟಾಗಿದ್ದು, ತಕ್ಷಣವೇ ಸ್ಥಳೀಯರು ಸ್ಪಂದಿಸಿ ಗಾಯಾಳುವನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಿದ್ದಾರೆ.

Edited By : Nagaraj Tulugeri
PublicNext

PublicNext

29/04/2026 08:48 pm

Cinque Terre

7.32 K

Cinque Terre

0

ಸಂಬಂಧಿತ ಸುದ್ದಿ