ಬೆಂಗಳೂರಿನ ಬೇಸಿಗೆಯಲ್ಲಿ ಬಂದ ಒಂದೇ ಒಂದು ಮಳೆಗೆ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ನಗರದ ಅನೇಕ ಕಡೆಗಳಲ್ಲಿ ಮರ ಬಿದ್ದಿದ್ದು ಶೇಷಾದ್ರಿಪುರ ಮುಖ್ಯ ರಸ್ತೆಯಲ್ಲೂ ಕೂಡ ಮರ ಉರುಳಿ ಬಿದ್ದಿದೆ.
ಶೇಷಾದ್ರಿಪುರದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಮರ ಬಿದ್ದ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.ರಾತ್ರಿ 8 ಗಂಟೆ ಹೊತ್ತಿಗೆ ನಡೆದ ಘಟನೆ ಅನ್ನೋ ಮಾಹಿತಿ ಲಭ್ಯ ಆಗಿದೆ
PublicNext
29/04/2026 10:39 pm
LOADING...