ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯ ಆರ್ಭಟಕ್ಕೆ ಸರ್ಕಾರಿ ಆಸ್ಪತ್ರೆಯೊಂದರ ಕಾಂಪೌಂಡ್ ಗೋಡೆ ಕುಸಿದು ಭಾರಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, ಮೃತರಲ್ಲಿ ಮಕ್ಕಳು ಸಹ ಸೇರಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, "ಕಾಂಪೌಂಡ್ ಗೋಡೆ ಕುಸಿದು ಮೃತಪಟ್ಟ ಏಳು ಮಂದಿಯಲ್ಲಿ ಇಬ್ಬರು ಮಕ್ಕಳು" ಎಂದು ಸ್ಪಷ್ಟಪಡಿಸಿದ್ದಾರೆ.
PublicNext
29/04/2026 10:40 pm
LOADING...