ಹುಬ್ಬಳ್ಳಿ : ಬೌದ್ಧ ಪೂರ್ಣಿಮೆ ನಿಮಿತ್ತ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ವಧಾಲಯಗಳು ಹಾಗೂ ಮಾಂಸದ ಅಂಗಡಿಗಳನ್ನು ಮೇ.1 ಮಾಂಸದ ಬಂದ್ ಮಾಡಲು ಸೂಚಿಸಲಾಗಿದೆ.
ಮಾಂಸದ ಅಂಗಡಿಗಳನ್ನು ತೆರೆದಲ್ಲಿ ಅವರ ಲೈಸೆನ್ಸ್ ರದ್ದುಪಡಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆಯ ಮುಖ್ಯ ಪಶು ವೈದ್ಯಾಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
Kshetra Samachara
30/04/2026 01:05 pm
LOADING...