ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಮೇ 1, 2 ರಂದು 9 ಗಂಟೆ ವಿದ್ಯುತ್ ಕಡಿತ!

ಶಿವಮೊಗ್ಗ : ತಾವರೆಚಟ್ನಹಳ್ಳಿ ವಿ ವಿ ಕೇಂದ್ರದಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 01 ಮತ್ತು 02 ರಂದು ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆವರೆಗೆ ಈ ವಿ ವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಅಶ್ವತ್‌ನಗರ, ಕೀರ್ತಿನಗರ, ದೇವಂಗಿ 1 ನೇ ಹಂತ, ಬಸವೇಶ್ವರನಗರ, ಡಾಲರ್ಸ್ ಕಾಲೋನಿ, ಪವನಶ್ರೀ ಬಡಾವಣೆ, ಕೃಷಿನಗರ 1 ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಟೇಲ್ ಬಡಾವಣೆ, ಪೆಬಲ್ಸ್ ಅಪಾರ್ಟ್‌ಮೆಂಟ್, ಶಾಂತಿನಗರ, ರಾಗಿಗುಡ್ಡ, ಪಾಪುಲರ್ ರೈಸ್‌ಮಿಲ್, ಪೇಸ್ ಕಾಲೇಜು, ತರಳಬಾಳು ಬಡಾವಣೆ, ಈಶ್ವರ್ ರೈಸ್‌ಮಿಲ್, ಸೇವಾಲಾಲ್ ನಗರ, ವಡ್ಡರಹಟ್ಟಿ, ವಿಜಯಲಕ್ಷ್ಮೀ ರೈಸ್‌ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯು.ಜಿ.ಡಿ ಪ್ಲಾಂಟ್, ಗುಂಡಪ್ಪ ಶೆಡ್ ಯು.ಜಿ.ಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಬೊಮ್ಮನಕಟ್ಟೆ ಎ ಯಿಂದ ಹೆಚ್ ಬ್ಲಾಕ್, ಹಳೆ ಬೊಮ್ಮನಕಟ್ಟೆ, ಸಾನ್ವಿ ಲೇಔಟ್, ಜೆ.ಎನ್.ಸಿ.ಸಿ ಇಂಜಿನಿಯರಿಂಗ್ ಕಾಲೇಜು, ಅಕ್ಷರನಗರ, ಕೃಷಿ ಕಾಲೇಜು, ಪರ್ಫೆಕ್ಟ್ ಅಲಾಯ್ಸ್, ಬಿಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು,

ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೊಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ ಕೆಳಗಿನ ತಾಂಡ/ಮೇಲಿನ ತಾಂಡ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಈಶ್ವರ ಪ್ಯಾರಡೈಸ್, ಕೊಮ್ಮನಾಳು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು, ಪೆಟ್ರೋಲ್ ಬಂಕ್‌ಗಳು ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದ್ದು ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

30/04/2026 05:25 pm

Cinque Terre

340

Cinque Terre

0

ಸಂಬಂಧಿತ ಸುದ್ದಿ