ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮಳೆ ಅಬ್ಬರ - ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

ಬೆಂಗಳೂರು: ಇವತ್ತು ಕೂಡ ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಮುಂದಿನ ಮೂರು ಗಂಟೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಬೆಂಗಳೂರಿಗೆ ಆರೆಂಜ್ ಅಲರ್ಟ್ ನೀಡಿದ್ದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆ ಆರೆಂಜ್ ಅಲರ್ಟ್ ನೀಡಿದೆ.

Edited By : Nagaraj Tulugeri
PublicNext

PublicNext

30/04/2026 07:27 pm

Cinque Terre

10.8 K

Cinque Terre

0

ಸಂಬಂಧಿತ ಸುದ್ದಿ