ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಸ್ಪತ್ರೆ ಗೋಡೆ ಕುಸಿತ ದುರಂತ : ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಜನರು ಮೃತಪಟ್ಟ ಪ್ರಕರಣ ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ.

ಸಕಾಲದಲ್ಲಿ ಬೌರಿಂಗ್ ಆಸ್ಪತ್ರೆಯ ಗೋಡೆ ದುರಸ್ತಿ ಮಾಡದ ಕಾರಣ ದುರ್ಘಟನೆ ನಡೆದಿರುವ ಆರೋಪದ ಹಿನ್ನೆಲೆ ಸರ್ಕಾರಕ್ಕೆ 7 ದಿನದೊಳಗಾಗಿ ತನಿಖೆ ನಡೆಸಿ ವರದಿ ನೀಡಲು ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿ ನೇತೃತ್ವದ ಕಮಿಟಿಯಲ್ಲಿ ತಹಶೀಲ್ದಾರ್ ಹಾಗೂ PWD ಇಲಾಖೆಯ ನಿವೃತ್ತ ಮುಖ್ಯ ಇಂಜಿನಿಯರ್,ಸೇರಿ ಆರು ಜನ ತಜ್ಞರ ನೇಮಕ ಮಾಡಲಾಗಿದೆ.

Edited By :
Kshetra Samachara

Kshetra Samachara

30/04/2026 08:35 pm

Cinque Terre

178

Cinque Terre

0

ಸಂಬಂಧಿತ ಸುದ್ದಿ