ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಟಿ ತಾರಾ ಭಕ್ತಿಭಾವದ ಪಯಣ : ಉಡುಪಿ ಶ್ರೀಕೃಷ್ಣನ ಸನ್ನಿಧಿಯಲ್ಲಿ ಸಂಭ್ರಮ

ಉಡುಪಿ: ಖ್ಯಾತ ಚಲನಚಿತ್ರ ನಟಿ ಹಾಗೂ ರಾಜಕಾರಣಿ ತಾರಾ ಅನುರಾಧ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಕನಕ ನವಗ್ರಹ ಕಿಂಡಿಯ ಮೂಲಕ ಕಡಗೋಲು ಕೃಷ್ಣನ ದರ್ಶನ ಮಾಡಿದರು. ಈವೇಳೆ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶ್ರೀಮಠದ ವತಿಯಿಂದ ಅವರನ್ನು ಗೌರವಿಸಲಾಯಿತು. ಬಹಳ ಸಮಯದ ನಂತರ ಮಠಕ್ಕೆ ಬಂದಿದ್ದೇನೆ, ಕೃಷ್ಣನ ಆಶೀರ್ವಾದವನ್ನು ಮನ ತುಂಬಾ ಹೊತ್ತು ಸಂಭ್ರಮದಿಂದ ವಾಪಸ್ ಆಗುತ್ತಿದ್ದೇನೆ ಎಂದು ಸಂತೋಷ ಹಂಚಿಕೊಂಡರು.

Edited By : Vinayak Patil
PublicNext

PublicNext

30/04/2026 10:18 pm

Cinque Terre

2.69 K

Cinque Terre

0

ಸಂಬಂಧಿತ ಸುದ್ದಿ