ಬೆಂಗಳೂರು:ಬೆಂಗಳೂರಿನ ಸಿಲ್ಕ್ ಬೋರ್ಡ್ ನಿಂದ ರಾಗಿಗುಡ್ಡ ಜಂಕ್ಷನ್ ವರೆಗಿನ ಡಬಲ್ ಡೆಕರ್-ರೈಲು ಜತೆಗೆ ಮೇಲ್ಸೇತುವೆ ರಸ್ತೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶುಕ್ರವಾರ ಉದ್ಘಾಟಿಸಿದರು. ಸಚಿವ ರಾಮಲಿಂಗಾರೆಡ್ಡಿ, ಸಂಸದ ತೇಜಸ್ವಿ ಸೂರ್ಯ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಮೇಯರ್ ಸಂಪತ್ ರಾಜ್, ಕಾಂಗ್ರೆಸ್ ಮುಖಂಡ ಉಮಾಪತಿಗೌಡ ಮತ್ತಿತರರು ಉಪಸ್ಥಿತರಿದ್ದರು.
PublicNext
01/05/2026 08:28 pm
LOADING...