ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಪೇಟೆ: ಹಿಟ್ ಆ್ಯಂಡ್ ರನ್‌ಗೆ ವೃದ್ಧ ಬಲಿ

ಹೊಸಪೇಟೆ: ಹಿಟ್ ಆ್ಯಂಡ್ ರನ್ ಗೆ ವಯೋವೃದ್ಧರೊಬ್ಬರು ಬಲಿ ಆಗಿದ್ದಾರೆ. ಈ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ 50 ರಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಮಡಾಪುರದ ಬಳಿ ದುರ್ಘಟನೆ ನಡೆದಿದ್ದು, ಅಪರಿಚಿತ ವಾಹನವೊಂದು ವಯೋವೃದ್ಧನನ್ನು ಬಲಿ ಪಡೆದಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

02/05/2026 10:51 am

Cinque Terre

6.03 K

Cinque Terre

0

ಸಂಬಂಧಿತ ಸುದ್ದಿ