ಬೆಂಗಳೂರು
2023ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 201 ಮತಗಳ ಅಂತರದಲ್ಲಿ ಗೆದ್ದಿದ್ದ ಶೃಂಗೇರಿ ಶಾಸಕ ಡಿ.ಟಿ.ರಾಜೇಗೌಡ ಅವರಿಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ. ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಇವರ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲು ಏರಿದ್ದರು.
ಪರಿಣಾಮ ಅಂಚೆ ಮತಗಳ ಮರು ಎಣಿಕೆಗೆ ಕೋರ್ಟ್ ಆದೇಶಿಸಿತ್ತು. ಆ ಪ್ರಕಾರ ಇದೀಗ ಚಿಕ್ಕಮಗಳೂರಿನ ಐಡಿಎಸ್ ಜಿ ಕಾಲೇಜಿನಲ್ಲಿ ಮರು ಮತ ಏಣಿಕೆ ಕಾರ್ಯ ನಡೆಯುತ್ತಿದ್ದು, ಇನ್ನೇನು ಮುಗಿಯೋಕೆ ಬಂದಿದೆ. ಈ ಸಂದರ್ಭದಲ್ಲಿ ಚಿಕ್ಕಮಗಳೂರು ಡಿಸಿ ಎನ್.ಎಂ.ನಾಗರಾಜ್ ಅವರು ಪಬ್ಲಿಕ್ ನೆಕ್ಸ್ಟ್ ನೊಂದಿಗೆ ಮಾತನಾಡಿದ್ದಾರೆ.
PublicNext
02/05/2026 11:27 am
LOADING...